ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸಂಜಯ ಪಾಟೀಲ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.
ಜಾರ್ಖಂಡ್ ಪ್ರವಾಸಕ್ಕೆ ತೆರಳಿ ವಾಪಸ್ಸಾಗಿದ್ದ ಅವರಿಗೆ ಅನಾರೋಗ್ಯ ಕಾಡಿದ ಹಿನ್ನೆಲೆಯಲ್ಲಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಈ ವೇಳೆ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಅವರು ಕೊಲ್ಹಾಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿವಿಧ ಕಾರ್ಯಕ್ರಮಗಳಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದವರಿಗೆೆಲ್ಲ ಈಗ ಆತಂಕ ಶುರುವಾಗಿದೆ.
ಆಕ್ಸಿಜನ್, ಬೆಡ್, ಅಗತ್ಯ ಔಷಧಿಗಳ ಪೂರ್ವಸಿದ್ಧತೆ ಮಾಡಿಕೊಳ್ಳಿ – ಬೆಳಗಾವಿ ಜಿಲ್ಲಾಧಿಕಾರಿ ಆದೇಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ