Kannada NewsKarnataka NewsLatest

ಬೆಳಗಾವಿಯಲ್ಲಿ ಗುರುವಾರ ಮತ್ತೆ ಕೊರೋನಾ ಅಟ್ಟಹಾಸ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ಗುರುವಾರ ಒಂದೇ ದಿನ 64 ಜನರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಬೆಳಗಾವಿ ತಾಲೂಕಲ್ಲೇ 55 ಜನರಿಗೆ ಸೋಂಕು ತಗುಲಿದೆ.

ಗೋಕಾಕ ಮತ್ತು ಖಾನಾಪುರದಲ್ಲಿ ತಲಾ ಮೂವರಿಗೆ ಹಾಗೂ ಚಿಕ್ಕೋಡಿ ಹಾಗೂ ಬೈಲಹೊಂಗಲದಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.

ವಿವರ ಇಲ್ಲಿದೆ –

ಬೆಳಗಾವಿ ಜಿಲ್ಲೆಯ 9 ದೇವಸ್ಥಾನಗಳ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ; ಬನದ ಹುಣ್ಣಿಮೆ ಜಾತ್ರೆಯೂ ಬ್ಯಾನ್

Related Articles

Back to top button