Latest

ರಾಜ್ಯದ ಜನಪ್ರತಿನಿಧಿಗಳು, ಅಧಿಕಾರಿಗಳ ಮೇಲೆ ಕೊರೊನಾ ಲಸಿಕೆ ಪ್ರಯೋಗ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಜನಪ್ರತಿನಿಧಿಗಳ ಮೇಲೆ ಕೊರೊನಾ ಲಸಿಕೆ ಪ್ರಯೋಗಕ್ಕೆ ಸಿಧತೆ ನಡೆಸಲಾಗಿದ್ದು, 14 ಸಚಿವರು, ಶಾಸಕರು ಹಾಗೂ ಐಎ ಎಸ್, ಐಪಿಎಸ್ ಅಧಿಕಾರಿಗಳು ಸೇರಿ 98 ಜನರ ಮೇಲೆ ಲಸಿಕೆ ಪ್ರಯೋಗ ಮಾಡಲಾಗಿದೆ.

ಕುರಿತು ವೈದೇಹಿ ಆಸ್ಪತ್ರೆಯಲ್ಲಿ 120 ಜನರ ಮೇಲೆ ಕ್ಲಿನಿಕಲ್ ಟ್ರಯಲ್ ಮಾಡಲಾಗಿದ್ದು, ಎರಡು ಹಂತಗಲಲಿ ಇದುವರೆಗೂ ಒಟ್ಟು 382ಮಂದಿಗೆ ಈ ಲಸಿಕೆ ಪ್ರಯೋಗ ಮಾಡಲಾಗಿದೆ ಎಂದು ಕ್ಲೀನ್ ಟ್ರ್ಯಾಕ್ ಇಂಟರ್ ನ್ಯಾಷನಲ್ ಪ್ರೈ.ಲಿ ನಿರ್ದೇಶಕಿ ಚೈತನ್ಯ ಆದಿಶೇಶವಲು ಹೇಳಿದ್ದಾರೆ.

ಲಸಿಕೆ ಪ್ರಯೋಗಕ್ಕೆ ಸಾರ್ವಜನಿಕರು ಭಯಪಡುತ್ತಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Home add -Advt

Related Articles

Back to top button