Latest

ರಾಜ್ಯದಲ್ಲಿ ಇಂದು 130 ಜನರಲ್ಲಿ ಕೊರೊನಾ ಪತ್ತೆ

ಪ್ರಗತಿವಾಹಿನಿ ಸುದ್ದಿ; ಹಾಸನ: ರಾಜ್ಯದಲ್ಲಿ ಇಂದು 130 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಹಾಸನದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್. ಇಂದು ರಾಜ್ಯದಲ್ಲಿ 130 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗಳಿಗೆ ಶಿಫ್ಟ್ ಮಾಡಲಾಗಿದೆ ಎಂಬ ಬಗ್ಗೆ ನನಗೆ ಮಾಹಿತಿ ಬಂದಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನ ಅಸೋಂಕಿತರ ಸಂಖ್ಯೆ 1738ಕ್ಕೆ ಏರಿಕೆಯಾಗಿದೆ ಎಂದರು.

Home add -Advt

ಈವರೆಗೆ ರಾಜ್ಯದಲ್ಲಿ 590 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 17 ಸೋಂಕಿತರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೊರ ರಾಜ್ಯದಿಂದ ಬಂದವರಿಂದ ಸೋಂಕು ಹೆಚ್ಚು ಹರಡುತ್ತಿದೆ ಎಂದು ಹೇಳಿದರು.

Related Articles

Back to top button