ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದು 249 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9399ಕ್ಕೆ ಏರಿಕೆಯಾಗಿದೆ.
ಆರೋಗ್ಯ ಅತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ಇಂದು ಒಂದೇ ದಿನ 126 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಲಬುರಗಿ 27, ದಕ್ಷಿಣ ಕನ್ನಡ 12, ವಿಜಯಪುರ 15, ಉಡುಪಿ 14, ಉತ್ತರ ಕನ್ನಡ 6, ದಾವಣಗೆರೆ 9, ಬಾಗಲಕೋಟೆ 6, ಬೀದರ್ 4, ಧಾರವಾಡ 4, ರಾಮನಗರ 3, ಬೆಂಗಳೂರು ಗ್ರಾಮಾಂತರ 3, ಚಿತ್ರದುರ್ಗ 2, ಕೋಲಾರ 2, ಯಾದಗಿರಿ 1 ಕೇಸ್ ಪತ್ತೆಯಾಗಿದೆ.
ಇಂದು ಐವರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ 142 ಜನ ಸೋಂಕಿಗೆ ಸಾವನ್ನಪ್ಪಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ