Latest

ದೇಶದಲ್ಲಿ 7,95,087 ಕೊವಿಡ್ ಸಕ್ರಿಯ ಪ್ರಕರಣ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 62,212 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 74,32,681 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 837 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,12,998ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ 7,95,087 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 65,24,596 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button