Kannada NewsKarnataka NewsLatest

ರಾಯಬಾಗದ ಪ್ರತಾಪರಾವ್ ಪಾಟೀಲ ಜೆಡಿಎಸ್ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆ

ಪ್ರಗತಿವಾಹಿನಿ ಸುದ್ದಿ, ಪಾಲಬಾವಿ: ರಾಯಬಾಗ ತಾಲೂಕಿನ ಹಿರಿಯ ರಾಜಕಾರಣಿ, ರಾಯಬಾಗ ತಾಲೂಕು ಟಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಪ್ರತಾಪರಾವ್ ಪಾಟೀಲ ಅವರು ಜೆಡಿಎಸ್ ಪಕ್ಷದ
ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಆಯ್ಕೆಯಾಗಿದ್ದಾರೆ.

ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರು ಆದೇಶ ಪತ್ರವನ್ನು ಹೊರಡಿಸಿದ್ದು, ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಆದೇಶ ಪ್ರಮಾಣ ಪತ್ರ ಕೊಟ್ಟು ಜೆಡಿಎಸ್ ಪಕ್ಷದ ಶಾಲು ಕೊರಳಿಗೆ ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.

Home add -Advt

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಸಿಎಂ ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ, ಜೆಡಿಎಸ್ ಪಕ್ಷದ ಹಿರಿಯರು ಅನ್ನದಾನಿ, ಜೆಡಿಎಸ್ ಪಕ್ಷದ ಬೆಳಗಾವಿ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ಇತರರು ಇದ್ದರು.

ಕನ್ನಡಿಗರ ಸಾಧನೆಗಳನ್ನು ಗುರುತಿಸಬೇಕು — ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

Related Articles

Back to top button