Latest

ಪೊಲೀಸ್ ಠಾಣೆಗೂ ಒಕ್ಕರಿಸಿದ ಕೊರೊನಾ; ಒಂದೇ ಠಾಣೆಯ 14 ಸಿಬ್ಬಂದಿಗೆ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಒಂದೇ ಪೊಲೀಸ್ ಠಾಣೆಯ 14 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಬೆಂಗಳೂರಿನ ಸಿಟಿ ಮಾರ್ಕೆಟ್ ಠಾಣೆಯ 14 ಸಿಬ್ಬಂದಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು, ಎಲ್ಲಾ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಿ ಚಿಕಿತ್ಸೆಗೊಳಪಡಿಸಲಾಗಿದೆ. ಸಿಟಿ ಮಾರ್ಕೆಟ್ ಠಾಣೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ.

Home add -Advt

ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿ ಪೊಲೀಸರಿಗೂ ಒಮಿಕ್ರಾನ್ ಭೀತಿ ಶುರುವಾಗಿದೆ.
ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯಗೆ ಬ್ಲ್ಯಾಕ್ ಮೇಲ್

Related Articles

Back to top button