Latest

ಫೈನಾನ್ಸಿಯಲ್ ಎಕ್ಸ್ ಪ್ರೆಸ್ ಸಂಪಾದಕ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿ; ಮುಂಬೈ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಪತ್ರಿಕಾ ಸಂಪಾದಕರು ಕೂಡ ಮಹಾಮಾರಿಗೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಫೈನಾನ್ಸಿಯಲ್ ಎಕ್ಸ್ ಪ್ರೆಸ್ ಪತ್ರಿಕೆ ಮ್ಯಾನೇಜಿಂಗ್ ಎಡಿಟರ್ ಸುನೀಲ್ ಜೈನ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಸುನೀಲ್ ಜೈನ್ ಗೆ ವಾರದ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಕೊನೆಯುಸಿರೆಳೆದಿದ್ದಾರೆ.

ಸುನೀಲ್ ಜೈನ್ ನಿಧನಕ್ಕೆ ಉದ್ಯಮಿ ಮೋಹನ್ ದಾಸ್ ಪೈ ಸೇರಿದಂತೆ ಹಲವವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮತ್ತೊಬ್ಬ ಸಂಸದ ಕೊರೋನಾಕ್ಕೆ ಬಲಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button