Latest

ಹೊಸ ದಾಖಲೆ ಬರೆದ ಕೊರೊನಾ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಮೊದಲ ಬಾರಿಗೆ ಒಂದೇ ದಿನದಲ್ಲಿ ದಾಖಲೆಯ 4 ಲಕ್ಷಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 4,01,993 ಜನರು ಸೋಂಕು ಪಿಡತರಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,91,64,969ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3523 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 211,855ಕ್ಕೆ ಏರಿಕೆಯಾಗಿದೆ.

Home add -Advt

ಇನ್ನು ದೇಶದಲ್ಲಿ 32,00,000 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,99,988 ಜನರು ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 1,56,84,406 ಸೋಂಕಿತರು ಗುಣಮುಖರಾಗಿದ್ದಾರೆ. 15,49,89,635 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ಕೋವಿಡ್ ಆಸ್ಪತ್ರೆಯಲ್ಲಿ ಮತ್ತೊಂದು ಅಗ್ನಿ ದುರಂತ; 18 ಜನರ ಸಾವು

Related Articles

Back to top button