Kannada NewsKarnataka News

ಶನಿವಾರ ಬೆಳಗಾವಿ ಜಿಲ್ಲೆಯಲ್ಲಿ ಅಲ್ಪ ಇಳಿಕೆಯಾದ ಕೊರೋನಾ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶುಕ್ರವಾರ ದಿಢೀರ್ ಏರಿಕೆಯಾಗಿ ಆತಂಕ ಸೃಷ್ಟಿಸಿದ್ದ ಕೊರೋನಾ ಶನಿವಾರ ಬೆಳಗಾವಿ ಜಿಲ್ಲೆಯಲ್ಲಿ ಸ್ವಲ್ಪ ಇಳಿಮುಖವಾಗಿದೆ.

ಶನಿವಾರ ಜಿಲ್ಲೆಯಲ್ಲಿ 70 ಜನರಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿ ತಾಲೂಕಿನಲ್ಲಿ 63 ಜನರಿಗೆ, ಗೋಕಾಕಲ್ಲಿ 3, ಚಿಕ್ಕೋಡಿಯಲ್ಲಿ 2 ಹಾಗೂ ಅಥಣಿಯಲ್ಲಿ ಒಬ್ಬರಿಗೆ ಹಾಗೂ ಇತರೆ ಒಬ್ಬರಿಗೆ ಕೊರೋನಾ ದೃಢಪಟ್ಟಿದೆ.

ಜಿಲ್ಲೆಯಲ್ಲಿ 419 ಜನರು ಸಧ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ 4273 ಜನರ ಸ್ಯಾಂಪಲ್ ವರದಿ ಬರಬೇಕಿದೆ.

ರಾಜ್ಯ ಸರಕಾರದ ಸೂಚನೆ: ಬೆಳಗಾವಿಯಲ್ಲಿ ಆಸ್ಪತ್ರೆಗಳ ತುರ್ತು ಸಭೆ ನಡೆಸಿದ ಜಿಲ್ಲಾಧಿಕಾರಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button