Kannada NewsKarnataka NewsLatest

5985 ಜನರಿಗೆ ಕೊರೋನಾ ಸೋಂಕು, 107 ಜನರ ಸಾವು – ಸಮಗ್ರ ಮಾಹಿತಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು  -ರಾಜ್ಯದಲ್ಲಿ ಭಾನುವಾರ ಒಟ್ಟೂ 5985 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 107 ಜನರು ಸಾವಿಗೀಡಾಗಿದ್ದಾರೆ. 4670 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 178087. ಒಟ್ಟೂ ಸಾವಿಗೀಡಾದವರ ಸಂಖ್ಯೆ 3198. 93098 ಜನರು ಈವರೆಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದ ಇಂದಿನ ಬೆಳವಣಿಗೆಗಳ ಸಮಗ್ರ ಮಾಹಿತಿ ಇಲ್ಲಿದೆ – 09-08-2020 HMB Kannada

ಬೆಳಗಾವಿ ಜಿಲ್ಲೆಯ ಸಮಗ್ರ ಮಾಹಿತಿ  – Press 09.08.2020

Home add -Advt

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button