Kannada NewsKarnataka News

ರಾಜ್ಯದಲ್ಲಿ ಇಂದು 8642, ಬೆಳಗಾವಿಯಲ್ಲಿ 379 ಜನರಿಗೆ ಕೊರೋನಾ ಸೋಂಕು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಬುಧವಾರ ಒಟ್ಟೂ 8642 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಳಗಾವಿ ಜಿಲ್ಲೆಯಲ್ಲಿ 379 ಜನರಿಗೆ ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿ 126, ಬೆಂಗಳೂರಿನಲ್ಲಿ 56, ಬೆಳಗಾವಿ ಜಿಲ್ಲೆಯಲ್ಲಿ ಮೂವರು ಇಂದು ಸಾವಿಗೀಡಾಗಿದ್ದಾರೆ.

ರಾಜ್ಯ ಮತ್ತು ಬೆಳಗಾವಿ ಜಿಲ್ಲೆಯ ಸಮಗ್ರ ವಿವರ ಇಲ್ಲಿದೆ –

19-08-2020 HMB English

19-08-2020 HMB Kannada

BULLETIN LINE LIST- 19-8-2020

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button