Karnataka NewsLatest

ಬೆಳಗಾವಿಯ 3 ಸೇರಿ ರಾಜ್ಯದಲ್ಲಿ ಇಂದು 11 ಜನರಿಗೆ ಕೊರೋನಾ ಸೋಂಕು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಾಜ್ಯದಲ್ಲಿ ಇಂದು ಹೊಸದಾಗಿ 11 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಇವರಲ್ಲಿ ಮಂಡ್ಯದ 8 ಹಾಗೂ ಬೆಳಗಾವಿ ರಾಯಬಾಗದ ಮೂವರು ಸೇರಿದ್ದಾರೆ.

ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೊಂಕಿತರ ಸಂಖ್ಯೆ 576ಕ್ಕೇರಿದೆ. ಬೆಳಗಾವಿಯಲ್ಲಿ 72ಕ್ಕೇರಿದೆ.

Home add -Advt

ರಾಯಬಾಗದ ಮೂವರಿಗೆ ರೋಗಿ ನಂಬರ್ 301ರಿಂದ ಸೋಂಕು ತಗುಲಿದೆ. ರಾಯಬಾಗದ 50 ಹಾಗೂ 55 ವರ್ಷದ ಪುರುಷ ಹಾಗೂ 30 ವರ್ಷದ ಮಹಿಳೆಗೆ ಸೋಂಕು ತಗುಲಿದೆ.

Related Articles

Back to top button