Latest

ಬೆಳಗಾವಿಯಲ್ಲಿ ಗರ್ಭಿಣಿಗೆ ಕೊರೋನಾ ಸೋಂಕು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು 22 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖೆಯ 981ಕ್ಕೇರಿದಂತಾಗಿದೆ.

ಬೆಂಗಳೂರಿನಲ್ಲಿ 5, ಮಂಡ್ಯ, ಗದಗ, ಬೀದರ್ ನಲ್ಲಿ ತಲಾ 4, ದಾವಣಗೆರೆಯಲ್ಲಿ 3,

ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿಯ ಸದಾಶಿವ ನಗರದ  27 ವರ್ಷದ ಮಹಿಳೆಗೆ ಸೋಂಕು ತಗುಲಿದ್ದು, ಈಕೆ ಮುಂಬೈಗೆ ಹೋಗಿ ಬಂದಿದ್ದಳು. ಈಕೆ ಗರ್ಭಿಣಿ ಎಂದು ಗೊತ್ತಾಗಿದೆ.

 

Related Articles

Back to top button