Kannada NewsLatest

ಬೆಳಗಾವಿಯಲ್ಲಿ ಇಂದು 478 ಜನರಿಗೆ ಕೊರೋನಾ ಸೋಂಕು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿ ಜಿಲ್ಲೆಯಲ್ಲಿ ಭಾನುವಾರ 478 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಒಟ್ಟೂ 3 ಜನರು ಸಾವಿಗೀಡಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟೂ 7810 ಜನರಿಗೆ ಸೋಂಕು ತಗುಲಿದ್ದು, 121 ಜನರು ಸಾವಿಗೀಡಾಗಿದ್ದಾರೆ.

ಜಿಲ್ಲೆಯಲ್ಲಿ ಇಂದಿನ ಸೋಂಕಿತರ ಸಮಗ್ರ ವಿವರ ಇಲ್ಲಿದೆ –

BULLETIN LINE LIST-16-8-2020

 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button