Kannada NewsLatest

ಮಹಾನಗರ ಪಾಲಿಕೆ ಚುನಾವಣೆ: ಅಧಿಸೂಚನೆ ಪ್ರಕಟ (ಇಲ್ಲಿದೆ ಮೀಸಲಾತಿ ಸೇರಿದಂತೆ ಸಮಗ್ರ ಮಾಹಿತಿ)

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ (ಆ.16) ಅಧಿಸೂಚನೆ ಪ್ರಕಟಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಆಗಸ್ಟ್ 23 ಕಡೆಯ ದಿನ.
ಆ.24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಆ.26 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ.
ಸೆಪ್ಟೆಂಬರ್ 3 ರಂದು ಮತದಾನ ಹಾಗೂ ಅಗತ್ಯಬಿದ್ದರೆ ಸೆ. 5 ರಂದು ನಡೆಸಲಾಗುತ್ತದೆ.
ಸೆಪ್ಟೆಂಬರ್ 6 ರಂದು ಮಯ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button