*ಇನ್ಮುಂದೆ ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್*

ಕ್ಯಾಂಡಿ ಮಾರಾಟ, ಬಳಕೆ ಮಾಡಿದ್ರೆ ಕಾನೂನು ಕ್ರಮ; ಸಚಿವ ದಿನೇಶ್ ಗುಂಡೂರಾವ್ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇನ್ಮುಂದೆ ಕಾಟನ್ ಕ್ಯಾಂಡಿ ಮಾರಾಟ ಮಾಡುವಂತಿಲ್ಲ. ಅಪಾಯಕಾರಿ ಕಾಟನ್ ಕ್ಯಾಂಡಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಅಪಾಯಕಾರಿ ಕಾಟನ್ ಕ್ಯಾಂಡಿ ಬ್ಯಾನ್ ಮಾಡಲಾಗಿದೆ. ಕಾಟನ್ ಕ್ಯಾಂಡಿ ಬಳಕೆ, ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಗೋಬಿ, ಕಾಅನ್ ಕ್ಯಾಂಡಿಯಲ್ಲಿ ೨ ಕೆಮಿಕಲ್ … Continue reading *ಇನ್ಮುಂದೆ ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್*