*ಕೆಮ್ಮಿನ ಸಿರಪ್ ಸೇವಿಸಿದ್ದ 11 ಮಕ್ಕಳು ದಾರುಣ ಸಾವು*

ಪ್ರಗತಿವಾಹಿನಿ ಸುದ್ದಿ: ಮಕ್ಕಳು ಕೆಮ್ಮು, ಶೀತದಿಂದ ಬಳಲುತ್ತಿದ್ದರೆ ಮಕ್ಕಳಿಗೆ ಸಿರಪ್ ನೀಡುವುದು ಸಾಮಾನ್ಯ. ಆದರೆ ಹೀಗೆ ಸಿರಪ್ ಸೇವಿಸಿದ್ದ ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವನ್ನಪ್ಪಿರುವ ಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಧ್ಯಪ್ರದೇಶ ಹಾಗೂ ರಾಜಸ್ಥಾದಲ್ಲಿ ಈವರೆಗೆ 11 ಮಕ್ಕಳು ಕೆಮ್ಮಿನ ಸಿರಪ್ ನಿಂದ ಬಲಿಯಾಗಿದ್ದಾರೆ. ಮಧ್ಯಪ್ರದೇಶದಲ್ಲಿ 9 ಮಕ್ಕಳು ಹಾಗೂ ರಾಜಸ್ಥಾನದಲ್ಲಿ ಇಬ್ಬರು ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿ ಮೃತಪಟ್ಟಿದ್ದಾರೆ.Home add -Advt ಮಕ್ಕಳು ಶೀತ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದರು. ಈ ವೇಳೆ ವೈದ್ಯರ ಸಲಹೆಯಂತೆಯೇ ಮಕ್ಕಳಿಗೆ … Continue reading *ಕೆಮ್ಮಿನ ಸಿರಪ್ ಸೇವಿಸಿದ್ದ 11 ಮಕ್ಕಳು ದಾರುಣ ಸಾವು*