*ರಾಜ್ಯ ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ: ಆರ್. ಅಶೋಕ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬರುತ್ತಿದ್ದಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಾ ಆಗಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಹೊಸ ಬಾಂಬ್ ಸಿಡಿಸಿದ್ದಾರೆ. Home add -Advt ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಕಾರ್ಯವೈಖರಿಯಿಂದ ಬೇಸತ್ತಿರುವ ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ. ಕಾಂಗ್ರೆಸ್ ಸರ್ಕಾರ ಕುಸಿಯಲು ಸಜ್ಜಾಗಿದೆ. ಸರ್ಕಾರಗಳನ್ನು ಬೀಳಿಸುವುದು ಅಸಾಧ್ಯ ಎಂದು ಹಲವರು ಹೇಳಿಕೊಂಡಿದ್ದರು. ಆದರೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಮತ್ತು ಈ ಹಿಂದೆ ಕರ್ನಾಟಕದಲ್ಲಿ ಏನಾಯಿತು? ಅದು … Continue reading *ರಾಜ್ಯ ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ: ಆರ್. ಅಶೋಕ*