*ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ*: *ನಾಳೆಯೇ ಭಕ್ತರಿಗೆ ದರ್ಶನ, 2,000 ಪೊಲೀಸರಿಂದ ಭದ್ರತೆ!*

ಪ್ರಗತಿವಾಹಿನಿ ಸುದ್ದಿ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಅಕ್ಟೋಬರ್ 29ರ ಗುರುವಾರ ಮಧ್ಯಾಹ್ನ 12 ಗಂಟೆಯ ಬಳಿಕ ಶಾಸ್ತ್ರೋಕ್ತ ವಿಧಿವಿಧಾನಗಳೊಂದಿಗೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಿದೆ. ಆದರೆ ಇಂದು ಸಾರ್ವಜನಿಕರಿಗೆ ದರ್ಶನದ ಅವಕಾಶ ಇರುವುದಿಲ್ಲ. ಅಕ್ಟೋಬರ್ 30ರ ಶುಕ್ರವಾರ ಬೆಳಗ್ಗೆಯಿಂದ ಭಕ್ತರು ದೇವಿಯ ದರ್ಶನ ಪಡೆಯಬಹುದು. ಅರಸು ವಂಶಸ್ಥ ನಂಜರಾಜೇ ಅರಸ್ ಬಾಳೆಗೊನೆ ಕಡಿದ ಬಳಿಕ ಗರ್ಭಗುಡಿ ಬಾಗಿಲು ತೆರೆಯುವ ಸಂಪ್ರದಾಯ ನಡೆಯಲಿದೆ. ಆದಿಚುಂಚನಗಿರಿ … Continue reading *ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ*: *ನಾಳೆಯೇ ಭಕ್ತರಿಗೆ ದರ್ಶನ, 2,000 ಪೊಲೀಸರಿಂದ ಭದ್ರತೆ!*