*ಬೆಳಗಾವಿಯಲ್ಲಿ ನಕಲಿ ನೋಟು ಜಾಲ ಪತ್ತೆ: ಐವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಗೋಕಾಕ-ಬೆಳಗಾವಿ ರಸ್ತೆಯ ಕಡಬಗಟ್ಟಿ ಗ್ರಾಮದ ಮೂಲಕ ಸಾಗುವ ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದನ್ನು ತಪಾಸಣೆ ಮಾಡಿದಾಗ ₹100, ₹500 ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿದ್ದು, ಐವರನ್ನು ಬಂಧಿಸಲಾಗಿದೆ. ಗಸ್ತು ಪೊಲೀಸರು ನಡೆಸಿದ ತಪಾಸಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. 100 ಹಾಗೂ 500 ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿವೆ.  ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದ್ದು, ಮೂಡಲಗಿ ತಾಲ್ಲೂಕಿನ ಅರಭಾವಿಯ ಅನ್ವರ ಮೊಹ್ಮದ ಸಲೀಂ ಯಾದವಾಡ, ಮಹಾಲಿಂಗಪೂರದ ಸದ್ದಾಂ ಮುಸಾ ಯಡಹಳ್ಳಿ, ರವಿ ಚನ್ನಪ್ಪ ಹ್ಯಾಗಡಿ, ದುಂಡಪ್ಪ … Continue reading *ಬೆಳಗಾವಿಯಲ್ಲಿ ನಕಲಿ ನೋಟು ಜಾಲ ಪತ್ತೆ: ಐವರು ಅರೆಸ್ಟ್*