*ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮುತ್ತಪ್ಪ ಶ್ರೀಶೈಲ ಮುಗಳಖೋಡ (46) ಮತ್ತು ರಾಜೇಶ್ವರಿ ಮುಗಳಖೋಡ (36) ಮೃತಪಟ್ಟ ದಂಪತಿ. ಕಬ್ಬಿನ ಗದ್ದೆಯಲ್ಲಿ ಕಳೆ ತೆಗೆಯುವ ಸಂದರ್ಭದಲ್ಲಿ ವಿದ್ಯುತ್ ತಂತಿ ಏಕಾಏಕಿ ಹರಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.Home add -Advt ಅಪಾಯಕಾರಿ ರೀತಿಯಲ್ಲಿ ಜೋತುಬೀಳುತ್ತಿದ್ದ ವಿದ್ಯುತ್ ತಂತಿಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಹೆಸ್ಕಾಂ … Continue reading *ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸಾವು*
Copy and paste this URL into your WordPress site to embed
Copy and paste this code into your site to embed