*ಪ್ರೀತಿಸಿ ಮದುವೆಯಾದ ಒಂದೇ ದಿನಕ್ಕೆ ವಿಚ್ಛೇದನ ಪಡೆದ ದಂಪತಿ*

ಪ್ರಗತಿವಾಹಿನಿ ಸುದ್ದಿ: ಪ್ರೀತಿಸಿ ಮದುವೆಯಾಗಿ ಕೇವ ಒಂದು ದಿನದೊಳಗೆ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಸಿ ದಂಪತಿ ದೂರಾಗಿರುವ೦ ಘಟನೆ ನಡೆದಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಈ ಘಟನೆ ನಡೆದಿದೆ. ಮದುವೆಯ ಬಳಿಕ ಒಂದೇ ದಿನದಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಇಬ್ಬರು ಜತೆಗಿರಲು ಸಾಧ್ಯವೇ ಇಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದರು. ಪರಸ್ಪರ ಒಪ್ಪಿಗೆ ನೀಡಿ ಬೇರೆಯಾಗಲು ಒಪ್ಪಿಕೊಂಡ ನಂತರ ವಿಚ್ಛೇದನ ನಡೆಯಿತು. ವಿಚಿತ್ರವೆಂದರೆ ಇಬ್ಬರೂ ನಾಲ್ಕು ವರ್ಷಗಳಿಂದ ಪರಿಚಿತರು, ಪರಸ್ಪರ ಪ್ರೀತಿಸಿ ಎರಡು ವರ್ಷ ಲಿವ್ ಇನ್ ಸಂಬಂಧದಲ್ಲಿದ್ದರು. … Continue reading *ಪ್ರೀತಿಸಿ ಮದುವೆಯಾದ ಒಂದೇ ದಿನಕ್ಕೆ ವಿಚ್ಛೇದನ ಪಡೆದ ದಂಪತಿ*