ಪ್ರಗತಿವಾಹಿನಿ ಸುದ್ದಿ: ಸುಮಿತ್ರಾ ಹಾಗೂ ಡೇವಿಡ್ ಎಂಬ ದಂಪತಿಯ ಏಕಾಏಕಿ ಶವ ಪತ್ತೆಯಾಗಿದ್ದು, ಇಬ್ಬರ ಸಾವಿಗೆ ನಿಖರ ಕಾರಣ ತಿಳಿದು ಬಂದಿದ್ದಲ್ಲ. ಸಿಲಿಕಾನ್ ಸಿಟಿ ಬೆಂಗಳೂರಿನ ಆರ್.ಟಿ.ನಗರದ ಗಂಗೇನಹಳ್ಳಿಯ ಮನೆಯೊಂದರಲ್ಲಿ ದಂಪತಿ ಶವ ಪತ್ತೆಯಾಗಿದೆ. Home add -Advt ಇನ್ನು ಸ್ಥಳಕ್ಕೆ ಆರ್ಟಿ ನಗರ ಪೊಲೀಸರು ಮತ್ತು ಸೊಕೊ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಡೇವಿಡ್, ಸುಮಿತ್ರಾಳನ್ನ ಉಸಿರುಗಟ್ಟಿಸಿ ಕೊಂದು ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಇನ್ನು ಪತಿ ಡೇವಿಡ್ … Continue reading *ಮನೆಯಲ್ಲಿ ದಂಪತಿಯ ಶವ ಪತ್ತೆ*
Copy and paste this URL into your WordPress site to embed
Copy and paste this code into your site to embed