ಪ್ರಗತಿವಾಹಿನಿ ಸುದ್ದಿ: ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ದಂಪತಿ ಸಾವಿಗೆ ಶರಣಾಗಿದ್ದಾರೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾನುಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡವರು. ಮೊದಲು ಪತಿ ಬಾನುಚಂದ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯ ಶವ ಕಂಡು ಪತ್ನಿ ಸಾಜಿಯಾ 17ನೇ ಫ್ಲೋರ್ ನಿಂದ ಜಿಗಿದು ಸಾವಿಗೆ ಶರಣಾಗಿದ್ದಾಳೆ. ಪತಿ-ಪತ್ನಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ … Continue reading *ಟೆಕ್ಕಿ ದಂಪತಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed