*ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ದಂಪತಿ*

ಪ್ರಗತಿವಾಹಿನಿ ಸುದ್ದಿ: ಸಾಲಗಾರರ ಕಿರುಕುಳಕ್ಕೆ ಬೇಸತ್ತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಆಲಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಶ್ವ (34) ಹಾಗೂ ಪತ್ನಿ ಸುಷ್ಮಾ (28) ಮೃತ ದುರ್ದೈವಿಗಳು. ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾರೆ.Home add -Advt ತರಕಾರಿ ವ್ಯಾಪಾರ ಮಾಡುತ್ತಿದ್ದ ವಿಶ್ವ ತನಗೆ ಪರಿಚಿತನಿದ್ದ ಶಿವು ಎಂಬಾತನಿಗೆ 5 ಲಕ್ಷ ರೂಪಾಯಿ ಸಾಲ ಕೊಡಿಸಿದ್ದರು. ತನ್ನ ಬಳಿ ಇದ್ದ ಒಡವೆಯನ್ನು ಅಡವಿಟ್ಟು ಕೆಲವರ ಬಳಿ ಸಾಲ ಪಡೆದು … Continue reading *ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ದಂಪತಿ*