*ಇಬ್ಬರು ಮಕ್ಕಳೊಂದಿಗೆ ದಂಪತಿ ಶವವಾಗಿ ಪತ್ತೆ*
ಪ್ರಗತಿವಾಹಿನಿ ಸುದ್ದಿ; ಮೈಸೂರು: ಇಬ್ಬರು ಮಕ್ಕಳೊಂದಿಗೆ ದಂಪತಿ ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರಿನ ಚಾಮುಂಡಿಪುರ ಬಡಾವಣೆಯಲ್ಲಿ ನಡೆದಿದೆ. ಮಹದೇವಸ್ವಾಮಿ, ಪತ್ನಿ ಅನಿತಾ ಹಾಗೂ ಇಬ್ಬರು ಮಕ್ಕಳ ಶವ ಮನೆಯಲ್ಲಿ ಪತ್ತೆಯಾಗಿದೆ. ಓರ್ವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.Home add -Advt ಮಹದೇವಸ್ವಾಮಿ ಮಳಿಗೆಯೊಂದನ್ನು ಹೊಂದಿದ್ದರು ಎಂದು ತಿಳಿದುಬಂದಿದೆ. ಇದೀಗ ದಂಪತಿ ಹಾಗೂ ಇಬ್ಬರು ಮಕ್ಕಳು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದು, ಅನುಮನಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. … Continue reading *ಇಬ್ಬರು ಮಕ್ಕಳೊಂದಿಗೆ ದಂಪತಿ ಶವವಾಗಿ ಪತ್ತೆ*
Copy and paste this URL into your WordPress site to embed
Copy and paste this code into your site to embed