*ಕೋರ್ಟ್ ಸಿಬ್ಬಂದಿಗಳ ಕಾರು ಭೀಕರ ಅಪಘಾತ: ಸೇತುವೆಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಡಿಗುಂಡ ಸೇತುವೆ ಬಳಿ ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ಸೇತುವೆಯ ತಡೆಗೋಡೆಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತರು ಕೊಳ್ಳೇಗಾಲ ನ್ಯಾಯಾಲಯದ ಸಿಬ್ಬಂದಿಗಳು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.Home add … Continue reading *ಕೋರ್ಟ್ ಸಿಬ್ಬಂದಿಗಳ ಕಾರು ಭೀಕರ ಅಪಘಾತ: ಸೇತುವೆಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ದುರ್ಮರಣ*