*ಕೋರ್ಟ್ ಆದೇಶವನ್ನು ಪ್ರಶ್ನಿಸಲಾಗದು: ದರ್ಶನ ವಿಚಾರವಾಗಿ ಡಿಕೆಶಿ ಪ್ರತಿಕ್ರಿಯೆ*
ಪ್ರಗತಿವಾಹಿನಿ ಸುದ್ದಿ: ನ್ಯಾಯಾಲಯದ ತೀರ್ಪನ್ನು ಸರ್ಕಾರ ಸ್ವಾಗತಿಸುತ್ತದೆ. ಕೋರ್ಟಿನ ಆದೇಶವನ್ನು ಪ್ರಶ್ನಿಸಲಾಗದು ಎಂದು ನಟ ದರ್ಶನಗೆ ಮದ್ಯಂತರ ಜಾಮಿನು ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲು ಸೇರಿದ್ದ 2ನೇ ಆರೋಪಿ ಹಾಗೂ ನಟ ದರ್ಶನ್‌ಗೆ ಕರ್ನಾಟಕ ಹೈಕೋರ್ಟ್ ಇಂದು ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.Home add -Advt ಕೆಲ ತಿಂಗಳ ಹಿಂದೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ … Continue reading *ಕೋರ್ಟ್ ಆದೇಶವನ್ನು ಪ್ರಶ್ನಿಸಲಾಗದು: ದರ್ಶನ ವಿಚಾರವಾಗಿ ಡಿಕೆಶಿ ಪ್ರತಿಕ್ರಿಯೆ*
Copy and paste this URL into your WordPress site to embed
Copy and paste this code into your site to embed