*ದರ್ಶನ್ ಹಾಗೂ ಕುಟುಂಬದ ವಿರುದ್ಧ ಮಾತನಾಡದಂತೆ ಧನ್ವೀರ್​​ಗೆ ಕೋರ್ಟ್ ಆದೇಶ*

ಪ್ರಗತಿವಾಹಿನಿ ಸುದ್ದಿ: ನಟ ಧನ್ವೀರ್ ಗೌಡ ಮತ್ತು ವಿಜಯಲಕ್ಷ್ಮಿ ದರ್ಶನ್ ನಡುವಿನ ವಿವಾದ ಇದೀಗ ಮತ್ತೊಂದು ಹಂತ ತಲುಪಿದೆ. ಈಗಾಗಲೇ ಧನ್ವೀರ್ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಕೂಡ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ತಮ್ಮ ಹಾಗೂ ಕುಟುಂಬದ ವಿರುದ್ಧ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡದಂತೆ ಧನ್ವೀರ್‌ಗೆ ನಿರ್ಬಂಧ ವಿಧಿಸಬೇಕೆಂದು ದರ್ಶನ್ ಸಲ್ಲಿಸಿದ್ದ ಅರ್ಜಿಗೆ ನ್ಯಾಯಾಲಯ ಸ್ಪಂದಿಸಿದೆ. ನಟ ದರ್ಶನ್ ತೂಗುದೀಪ ಅವರು ಬೆಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, ತಮ್ಮ … Continue reading *ದರ್ಶನ್ ಹಾಗೂ ಕುಟುಂಬದ ವಿರುದ್ಧ ಮಾತನಾಡದಂತೆ ಧನ್ವೀರ್​​ಗೆ ಕೋರ್ಟ್ ಆದೇಶ*