*ಹಿರಿಯ ನಟಿ ಪದ್ಮಾ ರಾವ್ ಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ಹಾಗೂ ಧಾರಾವಾಹಿ ನಟಿ ಪದ್ಮಜಾ ರಾವ್‌ ಅವರಿಗೆ ಬೆಂಗಳೂರಿನ 8ನೇ ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷರು, ದಂಡ ವಿಧಿಸಿದೆ. ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಅವರು ತನ್ನಿಂದ 40ಲಕ್ಷ ರೂ. ಹಣ ಪಡೆದು, ಆ ಬಳಿಕ ಹಿಂದಿರುಗಿಸದೇ ವಂಚಿಸಿದ್ದಾರೆ ಎಂದು 2021ರಲ್ಲಿ ನಟಿ ಪದ್ಮಜಾ ರಾವ್‌ ವಿರುದ್ಧ ಪ್ರಕರಣ ದಾಖಲಿಸಿದ್ದರು.Home add -Advt ವೀರೇಂದ್ರ ಶೆಟ್ಟಿಯವರ … Continue reading *ಹಿರಿಯ ನಟಿ ಪದ್ಮಾ ರಾವ್ ಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್*