
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ಉತ್ತರ ವಲಯ ಐಜಿ ರಾಘವೇಂದ್ರ ಸುಹಾಸ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.
ಕೆಎಲ್ಇ ಸಂಸ್ಥೆಯ ಕೋವಿಡ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ. ಆರೋಗ್ಯ ಸುಧಾರಿಸಿದೆ.
ತಮ್ಮ ಸಂಪರ್ಕಕ್ಕೆ ಬಂದವರು ತಪಾಸಣೆ ಮಾಡಿಸಿಕೊಳ್ಳುವಂತೆ ರಾಘವೇಂದ್ರ ಸುಹಾಸ ವಿನಂತಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ