Latest

ಮತ್ತೊಂದು ಅಗ್ನಿ ಅವಘಡ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಎಲೆಕ್ಟ್ರಾನಿಕ್ ಸಿಟಿಯ ಅಪಾರ್ಟ್ ಮೆಂಟ್ ಒಂದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಎಲೆಕ್ಟ್ರಾನಿಕ್ ಸಿಟಿಯ ವಸುಂಧರಾ ಲೇಔಟ್ ನ ವಿ ಮ್ಯಾಕ್ಸ್ ಚಾಲೇಟ್ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಾರ್ಟ್ ಮೆಂಟ್ ನ ಎರಡು ಫ್ಲಾಟ್ ಗಳು ಧಗ ಧಗನೆ ಹೊತ್ತಿ ಉರಿದಿದ್ದು, ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ.

ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮೇಧಾಶಕ್ತಿಯ ಸಮರ್ಥ ಬಳಕೆಗೆ ರಾಜ್ಯಕ್ಕೆ ಬನ್ನಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಹ್ವಾನ

Home add -Advt

Related Articles

Back to top button