*ಕೋವಿಡ್ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರದಿಂದ ಗೈಡ್ ಲೈನ್ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ಮತ್ತೆ ಸದ್ದಿಲ್ಲದೇ ಕೊರೊನಾ ವೈರಸ್ ಹೆಚ್ಚುತ್ತಿದ್ದು, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸರ್ಕಾರಗಳು ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿಯೂ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ 19 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ತು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳಲ್ಲಿ ಬೆಂಗಳೂರಿನಲ್ಲಿಯೇ 32 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗೃತಾ ಕ್ರಮ, ಮಾರ್ಗಸೂಚಿ ಬಿಡುಗಡೆ ಮಾಡಿದೆ.Home add … Continue reading *ಕೋವಿಡ್ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರದಿಂದ ಗೈಡ್ ಲೈನ್ ಬಿಡುಗಡೆ*