*ಕೋವಿಡ್ ಪರಿಸ್ಥಿತಿ ಕುರಿತು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ: ಹೈಲೈಟ್ಸ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಮಹತ್ವದ ಸಭೆ ನಡೆಸಿದರು. ಸಭೆಯ ಮುಖ್ಯಾಂಶಗಳು: • ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು. • ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ. • ಕಳೆದ 10ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು … Continue reading *ಕೋವಿಡ್ ಪರಿಸ್ಥಿತಿ ಕುರಿತು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ: ಹೈಲೈಟ್ಸ್*