*60 ವರ್ಷ ಮೇಲ್ಪಟ್ಟವರು, ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಕೋವಿಡ್ ಲಸಿಕೆ ಪಡೆಯುವಂತೆ ಸಲಹೆ*
ರಾಜ್ಯದಲ್ಲಿ ರೂಪಾಂತರ ವೈರಸ್ ಹೆಚ್ಚಳ; ವೈದ್ಯಕೀಯ ಶಿಕ್ಷಣ ಸಚಿವರಿಂದ ಮಹತ್ವದ ಸಭೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ರೂಪಾಂತರ ವೈರಸ್ JN.1 ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು 199 ಜನರಲ್ಲಿ ಸೋಂಕು ದೃಢಪಟ್ಟಿದೆ. ರೂಪಾಂತರ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು. ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ರೂಪಾಂತರ ಜೆ.ಎನ್- 1 ಸೋಂಕು ಕಾಣಿಸಿಕೊಂಡಿದ್ದರೂ ಜನತೆ ಅನಗತ್ಯವಾಗಿ ಆತಂಕಕ್ಕೇ ಒಳಪಡದೆ, ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು … Continue reading *60 ವರ್ಷ ಮೇಲ್ಪಟ್ಟವರು, ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಕೋವಿಡ್ ಲಸಿಕೆ ಪಡೆಯುವಂತೆ ಸಲಹೆ*
Copy and paste this URL into your WordPress site to embed
Copy and paste this code into your site to embed