*ಕೊರೊನಾ ಸೋಂಕು ಹೆಚ್ಚಳ: 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ*
ಆತಂಕ ಬೇಡ; ಆದರೆ ಎಚ್ಚರವಿರಲಿ ಎಂದ ಸಿಎಂ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ, ತಜ್ಞರ ಜೊತೆ ಸಭೆ ನಡೆಸಿದರು.Home add -Advt ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಕೋವಿಡ್ ನಿಂದಲೇ ಎಂದು ಹೋಳಲಾಗದು, ಕಿಡ್ನಿ ಸಮಸ್ಯೆ, ಶ್ವಾಸಕೋಶ, ಹೃದಯಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದರು. ರಾಜ್ಯದಲ್ಲಿ 92 ಕೋವಿಡ್ ಸಕ್ರಿಯ ಪ್ರಕರಣಗಳಿವೆ. … Continue reading *ಕೊರೊನಾ ಸೋಂಕು ಹೆಚ್ಚಳ: 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ*
Copy and paste this URL into your WordPress site to embed
Copy and paste this code into your site to embed