*ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ*

ವಿಜಯಪುರ ಮೂಲದ ವ್ಯಕ್ತಿಯಲ್ಲಿ ರೂಪಾತಂರಿ ವೈರಸ್ ದೃಢ ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ಮಹಾಮಾರಿ ಕೊರೊನಾ ಸೋಂಕಿಗೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ 56 ವರ್ಷದ ವ್ಯಕ್ತಿಯಲ್ಲಿ ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ರಕ್ತದೊತ್ತಡದಿಂದಲೂ ಬಳಲುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಮೈಸೂರಿನಲ್ಲಿ ಕೋವಿಡ್ ಗೆ ಮೊದಲ ಬಲಿಯಾಗಿದೆ. … Continue reading *ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ*