
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಲು ಪಾಸಿಟಿವ್ ರಿಪೋರ್ಟ್ ಕಡ್ಡಾಯವಲ್ಲ, ಸೋಂಕಿನ ಲಕ್ಷಣಗಳು ಕಂಡು ಬಂದರೂ ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಕೋವೀಡ್ ಕೇರ್ ಸೆಂಟರ್, ಡೆಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್ಸ್ ಹಾಗೂ ಡೆಡಿಕೇಟೆಡ್ ಕೋವಿಡ್ ಹಾಸ್ಪಿಟಲ್ ಗೆ ದಾಖಲಾಗಬೇಕೆಂದರೆ ಕೋವೀದ್ ಪಾಸಿಟಿವ್ ವರದಿ ಪಡೆಯಲೇಬೆಕೆಂದಿಲ್ಲ. ಸೋಂಕಿನ ಲಕ್ಷಣ ಕಂಡುಬಂದರೂ ದಾಖಲಾಗಬೇಕು ಎಂದು ಆರೋಗ್ಯ ಇಲಾಖೆ ಮಾರ್ಗಸೂಚಿ ಪರಿಷ್ಕರಿಸಿ ಆದೇಶ ಹೊರಡಿಸಿದೆ.
ಅಲ್ಲದೇ ಈ ಆಸ್ಪತ್ರೆಗಳು ಸ್ಥಳಿಯರಿಗೆ ಮಾತ್ರವಲ್ಲ ಬೇರೆ ಜಿಲ್ಲೆಗಳಿಂದ ಬಂದರೂ ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದೆ.
ಕೊರೊನಾ ಸೋಂಕಿತೆಯನ್ನು ಸಾಗಿಸಲು 1.20 ಲಕ್ಷ ಹಣ ಪಡೆದ ಆಂಬುಲೆನ್ಸ್ ಚಾಲಕ