*ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಕೋವಿಡ್ ಅಕ್ರಮಗಳಲ್ಲಿ ಕುನ್ಹಾ ವರದಿ ಶಿಫಾರಸ್ಸಿನಂತೆ ಅಧಿಕಾರಿಗಳಿಂದ ವಿಚಾರಣೆ ಪ್ರಗತಿವಾಹಿನಿ ಸುದ್ದಿ: ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನ್ಯಾಯಮೂರ್ತಿ ಮೈಖಲ್ ಕುನ್ಹ ವಿಚಾರಣೆ ಆಯೋಗದ ಶಿಫಾರಸ್ಸು ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಉಸ್ತುವಾರಿ ಹಾಗೂ ಅಧಿಕಾರಿಗಳ ಸಮಿತಿ ವರದಿ ಪರಾಮರ್ಶೆ ಹಾಗೂ ಶಿಫಾರಸ್ಸು ಕುರಿತು ವಿಧಾನಸೌಧದಲ್ಲಿ ಉಪಸಮಿತಿಯು ಶನಿವಾರ ಸಭೆ ನಡೆಸಿತು. ನಂತರ ಸಮಿತಿಯ ಮುಖ್ಯಸ್ಥರಾದ ಶಿವಕುಮಾರ್ ಅವರು … Continue reading *ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*