*ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಕೋವಿಡ್ ಅಕ್ರಮಗಳಲ್ಲಿ ಕುನ್ಹಾ ವರದಿ ಶಿಫಾರಸ್ಸಿನಂತೆ ಅಧಿಕಾರಿಗಳಿಂದ ವಿಚಾರಣೆ ಪ್ರಗತಿವಾಹಿನಿ ಸುದ್ದಿ: ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ನ್ಯಾಯಮೂರ್ತಿ ಮೈಖಲ್ ಕುನ್ಹ ವಿಚಾರಣೆ ಆಯೋಗದ ಶಿಫಾರಸ್ಸು ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಉಸ್ತುವಾರಿ ಹಾಗೂ ಅಧಿಕಾರಿಗಳ ಸಮಿತಿ ವರದಿ ಪರಾಮರ್ಶೆ ಹಾಗೂ ಶಿಫಾರಸ್ಸು ಕುರಿತು ವಿಧಾನಸೌಧದಲ್ಲಿ ಉಪಸಮಿತಿಯು ಶನಿವಾರ ಸಭೆ ನಡೆಸಿತು. ನಂತರ ಸಮಿತಿಯ ಮುಖ್ಯಸ್ಥರಾದ … Continue reading *ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*