*ಕೋವಿಡ್ ಹಗರಣ: SIT ರಚನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸರ್ಕಾರ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆ ನಡೆಸಲು ಎಸ್ಐಟಿ ರಚಿಸಲು ರಾಜ್ಯ ಸಚಿವ ಸಂಪುಟ ಸಭೆ ಸಮ್ಮತಿ ಸೂಚಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ಹಗರಣ ಕುರಿತು ನ್ಯಾ.ಕುನ್ಹಾ ನೇತೃತ್ವದ ತನಿಖೆ ಆಯೋಗದ ವರದಿ ಬಗ್ಗೆ ಕೂಲಂಕಷ ಚರ್ಚೆ ನಡೆಯಿತು. ಈ ವೇಳೆ ಎಸ್ ಐಟಿ ರಚಿಸುವ ಬಗ್ಗೆ ನಿರ್ಧರಿಸಲಾಯಿತು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಡಿದ ಕಾನೂನು ಹಾಗೂ ಸಂಸದೀಯ … Continue reading *ಕೋವಿಡ್ ಹಗರಣ: SIT ರಚನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್*