*ಕೋವಿಡ್ ಹಗರಣ: SIT ರಚನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸರ್ಕಾರ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆ ನಡೆಸಲು ಎಸ್ಐಟಿ ರಚಿಸಲು ರಾಜ್ಯ ಸಚಿವ ಸಂಪುಟ ಸಭೆ ಸಮ್ಮತಿ ಸೂಚಿಸಿದೆ.Home add -Advt ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ಹಗರಣ ಕುರಿತು ನ್ಯಾ.ಕುನ್ಹಾ ನೇತೃತ್ವದ ತನಿಖೆ ಆಯೋಗದ ವರದಿ ಬಗ್ಗೆ ಕೂಲಂಕಷ ಚರ್ಚೆ ನಡೆಯಿತು. ಈ ವೇಳೆ ಎಸ್ ಐಟಿ ರಚಿಸುವ ಬಗ್ಗೆ ನಿರ್ಧರಿಸಲಾಯಿತು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಡಿದ ಕಾನೂನು … Continue reading *ಕೋವಿಡ್ ಹಗರಣ: SIT ರಚನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್*