*ಕೊರೊನಾ ಸೋಂಕು ಹೆಚ್ಚಳ: ಬೆಂಗಳೂರಿನಲ್ಲಿ ಮತ್ತಿಬ್ಬರಲ್ಲಿ ಸೋಂಕು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಮಹಾಮಾರಿ ಕೊರೊನಾ ಸೋಂಕು ರಾಜ್ಯದಲ್ಲಿ ಮತ್ತೆ ಹೆಚ್ಚುತ್ತಿದ್ದು, ಈಗಾಗಲೇ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿ ಕೋವಿಡ್ ಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಮತ್ತಿಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಬೆಂಗಳೂರಿನಲ್ಲಿಯೇ 34 ಕೋವಿಡ್ ಕೇಸ್ ಗಳು ಪತ್ತೆಯಾದಂತಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಹಾಗೂ ರಾಜಾಜಿನಗರದ ಇಬ್ಬರಲ್ಲಿ ಕೊರೊನಾ ಸೋಂಕು ದೃಢ ಪಟ್ಟಿದೆ. ಮಲ್ಲೇಶ್ವರಂನ 45 ವರ್ಷದ ವ್ಯಕ್ತಿ ಹಾಗೂ ರಾಜಾಜಿನಗರದ 38 ವರ್ಷದ ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇಬ್ಬರಿಗೂ ಯಾವುದೇ ಟ್ರಾವೆಲ್ ಹಿಸ್ಟ್ರಿ ಇಲ್ಲ ಆದಾಗ್ಯೂ … Continue reading *ಕೊರೊನಾ ಸೋಂಕು ಹೆಚ್ಚಳ: ಬೆಂಗಳೂರಿನಲ್ಲಿ ಮತ್ತಿಬ್ಬರಲ್ಲಿ ಸೋಂಕು ಪತ್ತೆ*