*ಕೊರೊನಾ ಸೋಂಕು ಹೆಚ್ಚಳ: ಬೆಂಗಳೂರಿನಲ್ಲಿ ಮತ್ತಿಬ್ಬರಲ್ಲಿ ಸೋಂಕು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಮಹಾಮಾರಿ ಕೊರೊನಾ ಸೋಂಕು ರಾಜ್ಯದಲ್ಲಿ ಮತ್ತೆ ಹೆಚ್ಚುತ್ತಿದ್ದು, ಈಗಾಗಲೇ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿ ಕೋವಿಡ್ ಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಮತ್ತಿಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಬೆಂಗಳೂರಿನಲ್ಲಿಯೇ 34 ಕೋವಿಡ್ ಕೇಸ್ ಗಳು ಪತ್ತೆಯಾದಂತಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಹಾಗೂ ರಾಜಾಜಿನಗರದ ಇಬ್ಬರಲ್ಲಿ ಕೊರೊನಾ ಸೋಂಕು ದೃಢ ಪಟ್ಟಿದೆ.Home add -Advt ಮಲ್ಲೇಶ್ವರಂನ 45 ವರ್ಷದ ವ್ಯಕ್ತಿ ಹಾಗೂ ರಾಜಾಜಿನಗರದ 38 ವರ್ಷದ ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇಬ್ಬರಿಗೂ ಯಾವುದೇ ಟ್ರಾವೆಲ್ ಹಿಸ್ಟ್ರಿ … Continue reading *ಕೊರೊನಾ ಸೋಂಕು ಹೆಚ್ಚಳ: ಬೆಂಗಳೂರಿನಲ್ಲಿ ಮತ್ತಿಬ್ಬರಲ್ಲಿ ಸೋಂಕು ಪತ್ತೆ*