*ಹೊಸ ರೂಪಾಂತರಿ EG.5 ಭೀತಿ; ರಾಜ್ಯದಲ್ಲಿಯೂ ಕಟ್ಟೆಚ್ಚರ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಅಟ್ಟಹಾಸ ಆರಂಭವಾಗುವ ಭೀತಿ ಶುರುವಾಗಿದೆ. ಕೊರೊನಾ ಹೊಸ ರೂಪಾಂತರಿ EG.5 ವೈರಸ್ ವಿದೇಶಗಳಲ್ಲಿ ಆತಂಕ ಸೃಷ್ಟಿಸಿದ್ದು, ರಾಜ್ಯ ರಾಜಧಾನಿಯಲ್ಲಿಯೂ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ.Home add -Advt ಒಮಿಕ್ರಾನ್ ತಳಿಯ ರೂಪಾಂತರಿ EG.5 ವೈರಸ್ ಅತಿವೇಗವಾಹಿ ಹರಡುತ್ತದೆ. ಜಪಾನ್, ಅಮೆರಿಕಾ, ಬ್ರಿಟನ್ ನಲ್ಲಿ ಈ ರೂಪಾಂತರಿ ವೈರಸ್ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ವಿದೇಶಗಳಲ್ಲಿ ರೂಪಾಂತರಿ ವೈರಸ್ ವೇಗವಾಗಿ ಹರಡುತ್ತಿದೆ. ಹಾಗಾಗಿ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇನ್ನು ಕರ್ನಾಟಕದಲ್ಲಿಯೂ … Continue reading *ಹೊಸ ರೂಪಾಂತರಿ EG.5 ಭೀತಿ; ರಾಜ್ಯದಲ್ಲಿಯೂ ಕಟ್ಟೆಚ್ಚರ*
Copy and paste this URL into your WordPress site to embed
Copy and paste this code into your site to embed