*ಮತ್ತೆ ಶುರುವಾಯ್ತು ಕೋವಿಡ್ ಆತಂಕ*

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ದೇಶದಲ್ಲಿ ಮತ್ತೆ ಮಹಾಮಾರಿ ಕೋವಿಡ್ ಆತಂಕ ಶುರುವಾಗಿದೆ. ಕೇರಳದ ಮಹಿಳೆಯೊಬ್ಬರಲ್ಲಿ ಕೋವಿಡ್ ಉಪತಳಿ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕು ರಾಜ್ಯಕ್ಕೂ ಹರಡುವ ಭೀತಿ ಎದುರಾಗಿದೆ. ಕೇರಳದ ಮಹಿಳೆಯೊಬ್ಬರಿಗೆ ಆರ್ ಟಿಪಿಸಿ ಆರ್ ಟೆಸ್ಟ್ ಮಾಡಿದಾಗ ಹೊಸ ತಳಿ JN.1 ವೈರಸ್ ಪತ್ತೆಯಾಗಿದೆ. ಇನ್ ಫ್ಲುಯೆಂನ್ಜಾ ಸೌಮ್ಯ ಲಕ್ಷಣಗಳು ಮಹಿಳೆಯಲ್ಲಿ ಕಂಡುಬಂದಿದೆ. ಕೇರಳದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿವೆ.Home add -Advt ಇತ್ತು ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಅ ಪ್ರಯಾಣಿಕರೊಬ್ಬರಲ್ಲಿ ಸಿಂಗಾಪುರದಲ್ಲಿ ಈ ತಳಿ ಪತ್ತೆಯಾಗಿತ್ತು. … Continue reading *ಮತ್ತೆ ಶುರುವಾಯ್ತು ಕೋವಿಡ್ ಆತಂಕ*