*ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕರಿಗೆ ಹಸುಗಳನ್ನು ಕೊಡಿಸಿದ ಸಚಿವ ಜಮೀರ್ ಅಹ್ಮದ್*

ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ದುಷ್ಕರ್ಮಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ಅಮಾನುಷವಾಗಿ ನಡೆದುಕೊಂಡಿದ್ದರು. ಗೋಮಾತೆಯಾದ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಘಟನೆಗೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಪ್ರಕರನ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ಘಟನೆಗಳ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಹಸುವಿನ ಮಾಲೀಕರಿಗೆ ಮೂರು ಹಸುಗಳನ್ನು ಕೊಡಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸು ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ … Continue reading *ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕರಿಗೆ ಹಸುಗಳನ್ನು ಕೊಡಿಸಿದ ಸಚಿವ ಜಮೀರ್ ಅಹ್ಮದ್*