*ಕರ್ನಾಟಕಕ್ಕೆ ಇದಕ್ಕಿಂತ ದೊಡ್ಡ ಅವಮಾನ ಇದೆಯೇ?: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ಶುಭದಿನದಂದೇ, ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಕರಾಳ ದಿನಾಚರಣೆ ಆಚರಿಸಿದ್ದಾರೆ. ಈ ವಿವಾದಾತ್ಮಕ ಘಟನೆಯ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲಿಮಿರ್ಚಿ ಎಂಬುವವರ ಸೆಲ್ಪಿ ತೆಗೆಸಿಕೊಂಡಿದ್ದರು. ಈ ಘಟನೆಯನ್ನು ಖಂಡಿಸಿರುವ ಬಿಜೆಪಿ, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಕುರಿತಂತೆ ಬಿಜೆಪಿಯು ಟ್ವೀಟ್ ಮಾಡಿದ್ದು ಕರ್ನಾಟಕ ರಾಜ್ಯೋತ್ಸವದ ದಿನವೇ ಕನ್ನಡ ಹಾಗೂ ಕರ್ನಾಟಕಕ್ಕೆ ಅವಮಾನಿಸಿದೆ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ!! ಕರಾಳ ದಿನವನ್ನು ಆಚರಿಸುತ್ತಿದ್ದ ಬೆಳಗಾವಿಯ ನಾಡದ್ರೋಹಿ ಎಂಇಎಸ್ … Continue reading *ಕರ್ನಾಟಕಕ್ಕೆ ಇದಕ್ಕಿಂತ ದೊಡ್ಡ ಅವಮಾನ ಇದೆಯೇ?: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ*
Copy and paste this URL into your WordPress site to embed
Copy and paste this code into your site to embed